
3-ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ 2024-25
ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಒಂದು ದಿನದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ
ದಿನಾಂಕ:22-02-2025
ಸ್ಥಳ:ಸುಂದರ ರಾವ್ ಪಂಡಿತ ಸ್ಮಾರಕ ಸಭಾಭವನ , ಕೆ.ಡಿ.ಸಿ.ಸಿ ಬ್ಯಾಂಕ್ ಪ್ರಧಾನ ಕಛೇರಿ,ಶಿರಸಿ